ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ತಾಲೂಕುವೊಂದರಲ್ಲಿಯೇ 26 ಜನರಿಗೆ ಕೊರೊನಾ ಸೋಂಕು ತಗಲಿದೆ. 10 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಸೋಂಕಿತರನ್ನು ಕೋವಿಡ್ ಬಲಿ ಪಡೆದಿದೆ.
ಮತ್ತೆ ಸಕ್ರಿಯ ಪ್ರಕರಣಗಳಲ್ಲಿ ಏರಿಕೆ: ಇಂದು 619 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. 985 ನೆಗೆಟಿವ್ ಬಂದಿದೆ. ಪ್ರಸಕ್ತ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 52 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ 0, ಖಾಸಗಿ ಆಸ್ಪತ್ರೆಯಲ್ಲಿ 8, ಮನೆ ಆರೈಕೆಯಲ್ಲಿ 61 ಜನರಿದ್ದಾರೆ. 121 ಸಕ್ರಿಯೆ ಪ್ರಕರಣಗಳಿವೆ.
ಸುದ್ದಿ ಕಣಜ.ಕಾಂ | KARNATAKA | 22 OCT 2022 ಶಿವಮೊಗ್ಗ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ 19 ವರ್ಷದೊಳಗಿನ ‘ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿ’ಗಳಿಗೆ ರಾಜ್ಯ ಮಹಿಳಾ ವಾಲಿಬಾಲ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಿಳೆಯೊಬ್ಬರು ಭದ್ರಾವತಿ ರೈಲು ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಬಿಟ್ಟು ಹೋಗಿದ್ದು, ಅವುಗಳನ್ನು ಪೊಲೀಸರು ಮರಳಿಸುವ ಮೂಲಕ ಕರ್ತವ್ಯ ಮೆರೆದಿದ್ದಾರೆ. READ | 9 ವರ್ಷದ ಬಾಲಕಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ READ | 29/05/2023 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ […]