Home guard | ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಜಿಲ್ಲಾ ಘಟಕಕ್ಕೆ ಚಿನ್ನದ ಪದಕ

Police Home gaurd

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬೆಂಗಳೂರಿನ ಗೃಹರಕ್ಷಕ ಹಾಗೂ ಪೌರರಕ್ಷಣೆ ತರಬೇತಿ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಭಾಗವಹಿಸಿದ್ದ ಶಿವಮೊಗ್ಗ ಜಿಲ್ಲಾ ಘಟದ ಗೃಹರಕ್ಷಕ ಎಚ್. ಜೈಶಂಕರ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಗಳಿಸಿರುತ್ತಾರೆ. ಇವರಿಗೆ ಜಿಲ್ಲಾ ಸಮಾದೇಷ್ಟರಾದ ಎಂ.ಪಿ.ಚಂದನ ಪಟೇಲ್, ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಜಿಲ್ಲಾ ಘಟಕಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಅಭಿನಂದಿಸಿದ್ದಾರೆ.

Bhagiratha Cup | ಭಗೀರಥ ಕಪ್ ಮುಡಿಗೇರಿಸಿಕೊಂಡ ಕುಂಸಿ ತಂಡ

error: Content is protected !!