Assembly election ticket | ಕುತೂಹಲಕ್ಕೆ ಬಿತ್ತು ಬ್ರೇಕ್, ಶಿವಮೊಗ್ಗ ಸಿಟಿಗೆ ಅಭ್ಯರ್ಥಿ ಹೆಸರು ಘೋಷಣೆ

BJP

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭಾರೀ‌ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಅನ್ನು ಘೋಷಿಸಲಾಗಿದೆ.
ಮಹಾನಗರ ಪಾಲಿಕೆ ಸದಸ್ಯರೂ ಆದ ಎಸ್.ಎನ್.ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

Suicide | ಶಿವಮೊಗ್ಗ ರೈಲ್ವೆ ಪ್ಲಾಟ್ ಫಾರಂನಲ್ಲಿ ಯುವಕ‌ ಆತ್ಮಹತ್ಯೆ, ಗಾಬರಿಯಲ್ಲಿ ಜನ

error: Content is protected !!