Lion safari | ಶಿವಮೊಗ್ಗ ಹುಲಿ, ಸಿಂಹ ಧಾಮಕ್ಕೆ‌ ಇಂದು ರಜೆ ಇಲ್ಲ

Shivamogga zoo safari

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ (shimoga zoo)ಕ್ಕೆ ಪ್ರತಿ‌ ಮಂಗಳವಾರ ರಜೆ ಇರುತ್ತದೆ. ಆದರೆ, ಏ.15ರ ಮಂಗಳವಾರ ತೆರೆದಿರಲಿದೆ ಎಂದು ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮ(tiger and lion safari)ದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಕಾರಣ ಏ.25 ರ ಮಂಗಳವಾರವೂ ಸಹ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ತೆರೆದಿರುತ್ತದೆ. ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವನ್ನು ವೀಕ್ಷಿಸುವಂತೆ ಕೋರಲಾಗಿದೆ.

Assembly election | ಶಿವಮೊಗ್ಗ ವಿಧಾನಸಭೆ ಚುನಾವಣೆ, ಯಾವ ಕ್ಷೇತ್ರದಲ್ಲಿ ಎಷ್ಟು ಜನ ಕಣದಲ್ಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

error: Content is protected !!