Shimoga check post | ಚೆಕ್ ಪೋಸ್ಟ್’ಗಳಲ್ಲಿ ಕಂತೆ ಕಂತೆ ಹಣ ಪತ್ತೆ, ಶಿವಮೊಗ್ಗದಲ್ಲಿ ಹೈ ಅಲರ್ಟ್

Check post visit

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ (Karnataka assembly election 2023)ಯ ಹಿನ್ನೆಲೆಯಲ್ಲಿ ಶಿವಮೊಗ್ಗ (shimoga) ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್(check post)ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೋಮವಾರ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಸ್ತು ಮತ್ತು ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

READ | ಶಿವಮೊಗ್ಗ ವಿಧಾನಸಭೆ ಚುನಾವಣೆ, ಯಾವ ಕ್ಷೇತ್ರದಲ್ಲಿ ಎಷ್ಟು ಜನ ಕಣದಲ್ಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಎಲ್ಲೆಲ್ಲಿ ಎಷ್ಟು ನಗದು, ವಸ್ತುಗಳು ಸೀಜ್?

  • ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಅಂದಾಜು ₹5.40 ಲಕ್ಷ ಮೌಲ್ಯದ ಸೀರೆಗಳನ್ನು ಸೀಜ್.
  • ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ₹98 ಲಕ್ಷ ನಗದು ಸೀಜ್.
  • ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹59 ಲಕ್ಷ ಮೌಲ್ಯದ ಸೀರೆಗಳು ಸೀಜ್.
  • ಸೊರಬ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ₹12 ಲಕ್ಷ ನಗದು ಸೀಜ್ ಮಾಡಲಾಗಿದೆ.

Today Arecanut Rate | ಚನ್ನಗಿರಿ, ಯಲ್ಲಾಪುರ, ಸಿರಸಿಯಲ್ಲಿ ಅಡಿಕೆ ಬೆಲೆ ಹೆಚ್ಚಳ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

error: Content is protected !!