Rainfall | ಶಿವಮೊಗ್ಗ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ

Heavy rain brings 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಬಿಸಿಲು ಮತ್ತು ಧಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ತಂಪಿನ ಅನುಭವ ನೀಡಿದೆ.
ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದು, ಅದರಂತೆ ಈಗಾಗಲೇ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಶಿವಮೊಗ್ಗದಲ್ಲಿ ಸಂಜೆಯಿಂದ ಮೋಡ ಕವಿದ ವಾತಾವರಣವಿತ್ತು.

Shivamogga airport | ಶಿವಮೊಗ್ಗ ವಿಮಾನ‌‌ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಸಂವಾದ, ಯಾರೊಂದಿಗೆ, ಕಾರಣವೇನು?

error: Content is protected !!