Self employment | ಸ್ವಯಂ ಉದ್ಯೋಗ ಮಾಡಲು‌ ಇಚ್ಛಿಸುವವರಿಗೆ ಇಲ್ಲಿದೆ ಸುವರ್ಣ ಅವಕಾಶ, ಕೂಡಲೇ ಅರ್ಜಿ‌ ಸಲ್ಲಿಸಿ

Job Training

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ 4 ವರ್ಷದ ಕೋರ್ಸ್ ಸೇರಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

READ | ಚೋರಡಿ ಬಳಿ ಭೀಕರ ಅಪಘಾತ, ಮೃತರ ಸಂಖ್ಯೆ ಎಷ್ಟು? ಯಾರ‌್ಯಾರು ಸಾವು? 30 ಜನ‌ ಆಸ್ಪತ್ರೆಗೆ ಶಿಫ್ಟ್

ಎಸ್.ಎಸ್.ಎಲ್.ಸಿ ಪಾಸಾಗಿರುವ ಆಸಕ್ತರು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿ ಹಾಗೂ ವೈಯಕ್ತಿಕ ವಿವರಗಳೊಂದಿಗೆ ಮೇ 31ರೊಳಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ಸಿಎ-38, ನಿಧಿಗೆ, ಕೆ.ಐ.ಡಿ.ಬಿ. ಕೈಗಾರಿಕಾ ಪ್ರದೇಶ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9902232839/ 9448307027/ 9880141054/ 9449286543/ 8904492741/ 9945561526 ಗಳನ್ನು ಸಂಪರ್ಕಿಸುವುದು.

error: Content is protected !!