SIMS | ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ಅವಕಾಶ

SIMS

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(SHIMOGA INSTITUE OF MEDICAL SCIENCES)ಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ (cath lab technician) ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

READ | ಅಚೀವರ್ಸ್ ಕೋಚಿಂಗ್ ಸೆಂಟರ್’ನಿಂದ ಮಿಷನ್ ಖಾಕಿ-ಪಿಎಸ್‌ಐ-ಪಿಸಿ, ಉಚಿತ ಕಾರ್ಯಾಗಾರ

ವಿದ್ಯಾರ್ಹತೆ
ಬಿ.ಎಸ್ಸಿ ಸಿವಿಟಿ/ ಸಿಟಿಟಿ ಆಂಡ್ ಎಂ.ಎಸ್ಸಿ ಸಿವಿಟಿ/ ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಬಹುದೆಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.

Arrest | ಶಿವಮೊಗ್ಗದಲ್ಲಿ ಯಾಮಾರಿಸಿ ಮೊಬೈಲ್ ಕದಿಯುತ್ತಿದ್ದ ಗ್ಯಾಂಗ್ ಬೇಧಿಸಿದ ಪೊಲೀಸ್, ಲಕ್ಷಾಂತರ ಮೌಲ್ಯದ ಮೊಬೈಲ್’ಗಳು

error: Content is protected !!