Accident | ಬೆಳ್ಳಂಬೆಳಗ್ಗೆ ಬೈಕ್ ಅಪಘಾತ, ವಿದ್ಯಾರ್ಥಿ ಸಾವು

Accident

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಂಗಳವಾರ ಬೆಳಗಿನ ಜಾವ ಬೈಕಿನಲ್ಲಿ‌ ಮನೆಗೆ ತೆರಳುವಾಗ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿ ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

READ | ರಾಜ್ಯದಲ್ಲೇ ಅತಿ ಹೆಚ್ಚು ಮೊಬೈಲ್ ಟಾವರ್ ಶಿವಮೊಗ್ಗಕ್ಕೆ ಮಂಜೂರು

ಮೃತನನ್ನು ಗೌತಮ್(21) ಎಂದು ಗುರುತಿಸಲಾಗಿದೆ. ಕಾಲೇಜು ಕಾರ್ಯಕ್ರಮದ ಸಿದ್ಧತೆಯ ಬಳಿಕ ಬೈಕಿನಲ್ಲಿ ತೆರಳುವಾಗ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ತೀವ್ರ ರಕ್ತ ಸ್ರಾವಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

error: Content is protected !!