By Election | ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

election evm

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿವಿಧ ಕಾರಣಗಳಿಂದ ಖಾಲಿ ಇರುವ ತಾಲೂಕಿನ ಹೊಳೆಬೆನವಳ್ಳಿ (Holebenavalli) ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ಖಾಲಿ ಇರುವ ಒಂದು ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ರಾಜ್ಯ ಚುನಾವನಾ ಆಯೋಗವು ವೇಳಾಪಟ್ಟಿಯನ್ನು ಹೊರಡಿಸಿದೆ. ಸಾರ್ವಜನಿಕರು ಮುಕ್ತ ಹಾಗೂ ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆ ನಡೆಸಲು ಸಹಕರಿಸುವಂತೆ ತಹಶೀಲ್ದಾರ್ ದಲ್ಜೀತ್ ಕುಮಾರ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

READ | ಗಾಜನೂರು ಡ್ಯಾಂ ತುಂಬಲು ಒಂದು ಅಡಿಯಷ್ಟೇ ಬಾಕಿ, ಇಂದು ಗೇಟ್ ಓಪನ್ ಸಾಧ್ಯತೆ, ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಚುನಾವಣೆ ವೇಳಾಪಟ್ಟಿ

  • ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ: 06/07/23
  • ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 12/07/23
  • ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ: 13/07/23
  • ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ: 15/07/23
  • ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸುವ ದಿನಾಂಕ: 23/07/23
  • ಮತ ಎಣಿಕೆ ದಿನಾಂಕ: 26/07/23

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!