Power cut | ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಉಪ ವಿಭಾಗ 2ರ ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಆ.8 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

READ | ವಾಟ್ಸಾಪ್, ಫೇಸ್ಬುಕ್ ಗ್ರೂಪ್ ಅಡ್ಮಿನ್’ಗಳೇ ಎಚ್ಚರ! ಶಿವಮೊಗ್ಗ ಪೊಲೀಸರು ಹೇಳಿದ್ದೇನು?

ಇಲಿಯಾಜ್ ನಗರ 1 ನೇ ಕ್ರಾಸನಿಂದ 19 ನೇ ಕ್ರಾಸ್ ವರೆಗೆ, ಕೆ.ಇ.ಬಿ ವಸತಿ ಗೃಹಗಳು, ತುಂಗಾ ನಗರ ಚಾನಲ್, ಕಾಮತ್ ಲೇಔಟ್, ನ್ಯೂ ಮಂಡ್ಲಿ, ಮಂಡ್ಲಿ ವೃತ್ತ, ಇಲಿಯಾಜ್ ನಗರ 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಕೆಎ 14 ಕಾರ್ ವಾಷ್, ಆಯುಷ್ ಇಂಜಿನಿರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Sharavathi victims | ಸೊರಬದಲ್ಲಿ 140 ಜನರ ವಿರುದ್ಧ ಕೇಸ್, ಸಚಿವ ಮಧು ಬಂಗಾರಪ್ಪ ನೀಡಿದ ಸೂಚನೆಗಳೇನು?

error: Content is protected !!