Kuvempu university | ಕುವೆಂಪು ವಿವಿ ಪ್ರಭಾರ ಕುಲಪತಿ ಅಧಿಕಾರ ಸ್ವೀಕಾರ

Kuvempu vv vc

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಪ್ರೊ.‌ಎಸ್. ವೆಂಕಟೇಶ್ (prof.S.Venkateshwar) ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಬುಧವಾರ ಬೆಳಗ್ಗೆ ಅಧಿಕಾರ ವಹಿಸಿಕೊಂಡರು.

READ | ಸ್ವಾತಂತ್ರ್ಯ ದಿನಾಚರಣೆ ಪರೇಡ್ ನಲ್ಲಿ ಇದೇ‌ ಮೊದಲು ಕನ್ನಡದಲ್ಲಿ ಆದೇಶ, ಪಥ ಸಂಚಲನದಲ್ಲಿ ಯಾರಿಗೆ ಯಾವ ಸ್ಥಾನ?, ರಂಗೋಲಿ ತುಳಿದ ಚಿತ್ರ ವೈರಲ್

ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರು ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಅಧ್ಯಕ್ಷರಾಗಿರುವ ಪ್ರೊ.‌ ಎಸ್. ವೆಂಕಟೇಶ್ ಅವರು, ಎರಡು ದಶಕಗಳಿಗೂ ಹೆಚ್ಚಿನ ಅಧ್ಯಾಪನ ಅನುಭವ ಹೊಂದಿದ್ದಾರೆ.

Job Recruitment | ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಐದು ದಿನವಷ್ಟೇ ಬಾಕಿ

error: Content is protected !!