ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ.
ರಜಿಯಾ ಬಾನು ಎಂಬಾಕೆಯೇ ಮೃತಪಟ್ಟವಳು. ಪತಿ ಅಲ್ಲಾಭಕ್ಷ ಎಂಬಾತ ಪತ್ನಿಯನ್ನು ಕುಡಿದ ಅಮಲಿನಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | ತಾಯಿಯೊಂದಿಗೆ ಬಂದ ಮಕ್ಕಳು ಹೆಣವಾದರು

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ. ಎಚ್.ಟಿ.ಶೇಖರ್, ಡಿವೈಎಸ್‍ಪಿ ಉಮೇಶ್ ನಾಯ್ಕ, ಸಿಪಿಐ ವಸಂತ್ ಕುಮಾರ್ ಭೇಟಿ ನೀಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!