ED Raid | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಮನೆಗಳ‌ ಮೇಲೆ ಇ.ಡಿ ದಾಳಿ

RM Manjunath gowda

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿರುವ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ (R.M. Manjunath gowda) ಅವರ ಮನೆಗಳ‌ ಮೇಲೆ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ‌‌ ಮಾಡಿದ್ದಾರೆ.

READ | ಶಿವಮೊಗ್ಗದಲ್ಲಿ ಇನ್ಸ್‌ಪೆಕ್ಟರ್’ಗೆ ಧಮಕಿ‌ ಹಾಕಿದ್ದ ಯುವಕ ಅರೆಸ್ಟ್, ಸುಳ್ಳು ಸುದ್ದಿ ಹಬ್ಬಿಸಿದವನ ವಿರುದ್ಧ ಎಫ್.ಐ.ಆರ್

ಎಲ್ಲೆಲ್ಲಿ ಇ.ಡಿ ದಾಳಿ
ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನ ಇ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮನೆಯ ಸುತ್ತ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

error: Content is protected !!