Water supply | ಎರಡು ದಿನ ಶಿವಮೊಗ್ಗದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ, ಕಾರಣವೇನು?

Water tap

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಅಕ್ಟೋಬರ್ 7 ಮತ್ತು 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಮನೆ ಮೇಲೆ ಇ.ಡಿ ದಾಳಿ

error: Content is protected !!