Transfer | ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ

CS Shadakshari

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಿ ಆರ್ಥಿಕ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಶಿವಮೊಗ್ಗದ ಲೆಕ್ಕ ಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧಿಕಾರಿಯಾಗಿದ್ದ ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

READ | ರೈಲ್ವೆ ನಿಲ್ದಾಣ ಸಮೀಪ ಭಯ ಹುಟ್ಟಿಸಿದ ಬಾಕ್ಸ್, ಉಪ್ಪಿನ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್.ಪಿ, ಉಪ್ಪು ತಂದವರಿಗೆ ನೀರು ಕುಡಿಸಿದ ಖಾಕಿ

error: Content is protected !!