Hunasodu Blast | ಹುಣಸೋಡು ಸ್ಫೋಟ ಪ್ರಕರಣ, ತನಿಖೆಗೆ ಆದೇಶಿಸಿದ ನ್ಯಾಯಾಲಯ, ಕಾರಣವೇನು?

Hunasodu Blast

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇಡೀ ದೇಶದ ಗಮನವನ್ನೇ ಸೆಳೆದಿದ್ದ ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ಕಲ್ಲು ಕ್ವಾರಿ ಸ್ಫೋಟ ಪ್ರಕರಣದ ತನಿಖೆ ನಡೆಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಉಚ್ಚ ನ್ಯಾಯಾಲಯ ಆದೇಶಿಸಿದೆ.
ಶಿವಮೊಗ್ಗ ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
2021ರ ಜನವರಿ 21ರ ರಾತ್ರಿ ಹುಣಸೋಡಿನಲ್ಲಿ ಸ್ಫೋಟ ಸಂಭವಿಸಿತ್ತು. ಇದರ ತೀವ್ರತೆಯು ಸುಮಾರು 150 ಕಿ.ಮೀ. ವರೆಗೂ ವ್ಯಾಪಿಸಿತ್ತು.

READ | ಹುಣಸೋಡು ಸ್ಫೋಟ ಪ್ರಕರಣದ ಪೂರ್ಣ ವರದಿಗಳನ್ನು ಓದಿ

error: Content is protected !!