Drinking water | ಶಿವಮೊಗ್ಗ ನಗರಕ್ಕೆ ಎರಡು ದಿನ ನೀರು ಪೂರೈಕೆ ಸ್ಥಗಿತ, ಯಾವಾಗಿಂದ ವ್ಯತ್ಯಯ?

Water tap

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ. 16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!