ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್‍ಗೆ ಭದ್ರಾವತಿ ಮೂಲದ 81 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಕೊರೊನಾದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 349 ಜನ ಸಾವನ್ನಪ್ಪಿದ್ದಾರೆ.