Car Burnt | ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಸುಟ್ಟು ಕರಕಲಾದ ಕಾರು

car burn

 

 

ಸುದ್ದಿ ಕಣಜ.ಕಾಂ ಸಾಗರ
SAGAR: ತಾಲೂಕಿನ ಭಟ್ಕಳ ರಸ್ತೆಯ ಲಿಂಗನಮಕ್ಕಿ ವೃತ್ತದ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.
ಸಾಗರದಿಂದ ಪ್ರಯಾಣಿಸಕರು ಈ ಕಾರಿನಲ್ಲಿ ತೆರಳುತ್ತಿದ್ದರು. ಆಗ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರ್ಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

READ | ಕೃಷಿ‌ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಕಾಡುಕೋಣ

error: Content is protected !!