ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕು ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ನಕಲಿ ರಾಸಾಯನಿಕ ಗೊಬ್ಬರ ಮಾರಾಟ ಮಾಡುತ್ತಿರುವುದು ಅಥವಾ ನೇರವಾಗಿ ರೈತರ ಜಮೀನಿಗೆ ಪೂರೈಕೆ ಮಾಡುತ್ತಿದ್ದಲ್ಲಿ ತಕ್ಷಣ ದೂರು ನೀಡುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಲ್ಲಿ ದೂರು ನೀಡಿ: ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಮಾಹಿತಿ ನೀಡತಕ್ಕದ್ದು.
ಇದನ್ನೂ ಓದಿ । ಸ್ವ ಉದ್ಯಮಕ್ಕೆ ಆತ್ಮ ನಿರ್ಭರ್ ಭಾರತ್ ಅಡಿ ಸಹಾಯ ಧನ, ಇಲ್ಲಿದೆ ಪೂರ್ಣ ಮಾಹಿತಿ