ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಮೆಸ್ಕಾಂ ಉಪವಿಭಾಗ-2, ಮಂಡ್ಲಿಯ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.18 ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
READ | ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ, ಡಿಸಿ ಹೇಳಿದ್ದೇನು?
ವಿದ್ಯುತ್ ವ್ಯತ್ಯಯ
ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ.