Job Alert | ಶಿವಮೊಗ್ಗದಲ್ಲಿ ಉಪನ್ಯಾಸಕರ ಹುದ್ದೆಗೆ ಅವಕಾಶ, ಕೂಡಲೇ ಅರ್ಜಿ ಸಲ್ಲಿಸಿ

JOB FIND

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‌‌(Government women polytechnic) ಶಿವಮೊಗ್ಗದಲ್ಲಿ ಅರೆ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಬಿ.ಎಸ್ಸಿ. (B.Sc) ಮತ್ತು ಎಂ.ಎಸ್ಸಿ (M.Sc) ಫ್ಯಾಷನ್ ಟೆಕ್ನಾಲಜಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

READ | ಬೈಕ್, ಕಾರಿಗೆ ಬಿದ್ದ ಟ್ರಾಫಿಕ್ ದಂಡ‌ ಕೇಳಿದ್ರೆ ಶಾಕ್ ಆಗ್ತಿರಾ!

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರಾಂಶುಪಾಲರು, ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 31 ರೊಳಗಾಗಿ ಸಲ್ಲಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವಿಭಾಗಾಧಿಕಾರಿಗಳು, ಎ.ಡಿ.ಎಫ್ ಟಿ ವಿಭಾಗ ಇವರ ಮೊ.ಸಂ.: 9448822570 / 9731781405, ಪ್ರಾಂಶುಪಾಲರು ಡಿ.ರವಿ ನಾಯ್ಕ್ 7975155925 ಇವರನ್ನು ಸಂಪರ್ಕಿಸುವುದು.

error: Content is protected !!