ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ಕೋರಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ಓ.ಬಿ.ಎಲ್.ರಸ್ತೆ, ಮಹಾರಾಗ ರಸ್ತೆ, ಅಶೋಕ ರಸ್ತೆ, ಶಿವಾಜಿ ರಸ್ತೆ, ವಿನಾಯಕ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಲಷ್ಕರ್ ಮೊಹಲ್ಲಾ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಭದ್ರಾ ಜಲಾಶಯ ಸುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ, ಯಾರೂ ಡ್ಯಾಂ ಸುತ್ತ ಸುಳಿಯುವಂತಿಲ್ಲ, ಕಾರಣವೇನು?