Power cut | ಇಂದು ಮಾಚೇನಹಳ್ಳಿ‌ ಸೇರಿ ಶಿವಮೊಗ್ಗದ‌ ಹಲವೆಡೆ ಕರೆಂಟ್ ‌ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
(POWER CUT) SHIVAMOGGA: ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.8 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕೆಳಕಮಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್?
ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ಹೊನ್ನವಿಲೆ, ನವಿಲೆಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ಮೆ|| ಈ.ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಕಿಯೋನಿಕ್ಸ್ ಐಟಿ ಪಾರ್ಕ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ | ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಹತ್ವದ ಪ್ರಕಟಣೆ

error: Content is protected !!