ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರದ `ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಶಿವಮೊಗ್ಗಕ್ಕೆ `ಅನಾನಸ್’ ಬೆಳೆಯನ್ನು ನಿಗದಿಪಡಿಸಲಾಗಿದೆ. ಇದೇ ಯೋಜನೆಯಡಿ ಜಿಲ್ಲೆಗೆ ಸಂಬಂಧಿಸಿದಂತೆ ಅಡಕೆ ಬೆಳೆಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದರು.
ಇದನ್ನೂ ಓದಿ । ಅಡಕೆ ಕಾರ್ಯಪಡೆ ಸಭೆಯಲ್ಲಿ ಮಹತ್ವದ ನಿರ್ಧಾರ