ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂತೇಕಡೂರು ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ 12 ರಿಂದ 28ರ ವರೆಗೆ ಪ್ರತಿದಿನ ಬೆಳಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.