ಲವ್ ಮ್ಯಾರೇಜ್ ಆದ ಮೂರೇ ತಿಂಗಳಲ್ಲಿ ಆತ್ಮಹತ್ಯೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕನಕನಗರದಲ್ಲಿ ನವ ವಿವಾಹಿತ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕವನ(19) ನೇಣು ಬಿಗಿದುಕೊಂಡು ಮೃತಪಟ್ಟ ಯುವತಿ. ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿ ಭರತ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!