ಮರಳು ಸಾಗಿಸುತ್ತಿದ್ದ ಲಾರಿ ಮೇಲೆ ಅಟ್ಯಾಕ್, ಜಪ್ತಿ

 

 

ಸುದ್ದಿ ಕಣಜ.ಕಾಂ
ಹೊಸನಗರ: ರಿಪ್ಪನಪೇಟೆ ಸಮೀಪದ ಜಂಬಳ್ಳಿ ಸಮೀಪ ಹೊಳೆಯಿಂದ ಪರವಾನಗಿ ಇಲ್ಲದೇ ಮರಳು ಸಾಗಿಸುತ್ತಿದ್ದ ಮರಳು ಲಾರಿಯ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?

ದಾವಣಗೆರೆ ಐಜಿಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಎರಡು ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಟ್ಟೆಮಲ್ಲಪ್ಪದ ಅನೂಪ್ ಮತ್ತು ಹೂವಿನಕೋಣೆಯ ಪ್ರದೀಪ್ ಎಂಬುವವರ ವಿರುದ್ಧ ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!