ಮಾರ್ಚ್ 14ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿನ ಘಟಕ 6ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ ಸಿಟಿ ಯೋಜನೆ ಅಡಿಂ 11 ಕೆವಿ ನಿರ್ವಹಣೆ ಕಾಮಗಾರಿಯಿಂದಾಗಿ ಮಾರ್ಚ್ 14ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?

ಎಲ್ಲೆಲ್ಲಿ ಕರೆಂಟ್ ಕಟ್ | ಪೇಪರ್ ಪ್ಯಾಕೇಜ್, ಪೀಯರ್ ಲೈಟ್, ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1ರಿಂದ 13ನೇ ತಿರುವು, ಚಾಲುಕ್ಯ ನಗರ, ಕೆ.ಎಚ್.ಬಿ ಕಾಲೊನಿ, ಸಿದ್ದೇಶ್ವರ ಸರ್ಕಲ್, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಎನ್.ಟಿ ರಸ್ತೆ, ಬಿ.ಎಚ್.ರಸ್ತೆ, ಒಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗೂಡೂರು, ವಾದಿಹುದ ಸೂಳೇಬೈಲು ಸುತ್ತ ಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಎಚ್.ರಸ್ತೆ, ಮಲ್ಲಿಕಾರ್ಜುನ ಬಡಾವಣೆ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ 1 ಮತ್ತು 2ನೇ ಹಂತ, ಭಾರತಿ ಕಾಲೊನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ,

ಇದನ್ನೂ ಓದಿ | ಶಿವಮೊಗ್ಗದಲ್ಲಿ ಸೌತ್ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಆತಂಕ, ಮೈ ಜುಮ್ಮೆನಿಸುವ ಸೋಂಕಿತನ ಟ್ರಾವೆಲ್ ಹಿಸ್ಟರಿ

ಪಂಚವಟಿ ಕಾಲೊನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಶಿವಶಂಕರ್ ರೈಸ್‍ಮಿಲ್ ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಎಫ್ 6 ಕಲ್ಲೂರು ಮಂಡ್ಲಿ ಫೀಡರ್, ಎಫ್ 5 ಗಾಜನೂರು ರೂರಲ್, ಎಫ್ 8 ರಾಮಿನ ಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

error: Content is protected !!