ನಾಳೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ರಾಜೇಂದ್ರ ನಗರ, ರವೀಂದ್ರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ಕೇಬಲ್ ಅಳವಡಿಕೆ ಕಾರ್ಯ ಇರುವುದರಿಂದ ಮಾರ್ಚ್ 17 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪ ವಿಭಾಗ 1ರ ಎಇಇ ಪ್ರಕಟಣೆಯಲ್ಲಿ‌ ಕೋರಿದ್ದಾರೆ.

error: Content is protected !!