ಸುದ್ದಿ ಕಣಜ.ಕಾಂ
ಶಿವಮೊಗ್ಗ: ನವೋದಯ ವಿದ್ಯಾಲಯದಲ್ಲಿ ಏಪ್ರಿಲ್ 10ರಂದು ನಡೆಯಬೇಕಿದ್ದ ಆರನೇ ತರಗತಿಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ. ಪ್ರವೇಶ ಪರೀಕ್ಷೆಯನ್ನು ಮೇ 16ರಂದು ನಡೆಸುವುದಾಗಿ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.