ಧಾರಾಕಾರ ಮಳೆಗೆ ರಸ್ತೆ ಜಲಾವೃತ, ನೋಡ ಬನ್ನಿ ಸ್ಮಾರ್ಟ್ ಸಿಟಿ ಅವಾಂತರ!

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರ ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿದ್ದು, ಸಾರ್ವಜನಿಕರು ಜೀವ ಬಾಯಲ್ಲಿ ಹಿಡಿದು ವಾಹನ ಓಡಿಸುತ್ತಿದ್ದಾರೆ.

READ | ಶಿವಮೊಗ್ಗದಲ್ಲಿ ಸಿಡಿಲು ಸಹಿತ ಧಾರಾಕಾರ ಮಳೆ, ಎಲ್ಲೆಲ್ಲಿ ಮಳೆಯಾಗಿದೆ?

ಪಾಲಿಕೆ ವ್ಯಾಪ್ತಿಯ ಹಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಿನಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದಿದ್ದು, ಅದರ ಮೇಲೆ ಮಳೆ ನೀರು ಶೇಖರಣೆ ಆಗಿದ್ದರಿಂದ ರಸ್ತೆ ಯಾವುದು, ಗುಂಡಿ ಯಾವುದು ಎಂಬುವುದು ತಿಳಿಯದೇ ಕಷ್ಟಪಟ್ಟರು.

error: Content is protected !!