ಶಿವಮೊಗ್ಗದ ವಿವಿಧೆಡೆ ಮತ್ತೆ ಶುರುವಾಯ್ತು ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ ಗೊತ್ತಾ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನದ ನಂತರ, ಬಿರುಗಾಳಿ ಶುರುವಾಗಿದ್ದು, ಸಂಜೆ ಗುಡುಗು ಸಹಿತ ಮಳೆ ಆರಂಭವಾಗಿದೆ.
ಪ್ರಸ್ತುತ ಸೊರಬ, ಸಾಗರ ಭಾಗದಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ಹಲವೆಡೆ ಗಾಳಿ ಬೀಸುತ್ತಿದ್ದು, ಮಳೆಯಾಗುತ್ತಿಲ್ಲ.

error: Content is protected !!