ನವೋದಯ ಪ್ರವೇಶ ಪರೀಕ್ಷೆ ಮುಂದೂಡಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ 15ರಂದು ನಿಗದಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!