ಲಾಕ್ ಡೌನ್ ರೂಲ್ಸ್ ಬ್ರೇಕ್ ಮಾಡಿದವರಿಗೆ ಬಿತ್ತು ಲಕ್ಷಾಂತರ ಫೈನ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 350 ವಾಹನಗಳನ್ನು ಸೀಜ್ ಮಾಡಲಾಗಿದೆ.
326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ವಶಪಡಿಸಿಕೊಳ್ಳಲಾಗಿದೆ. ಐಎಂವಿ ಕಾಯ್ದೆ ಅಡಿಯಲ್ಲಿ ವಾಹನಗಳ ಮೇಲೆ 240 ಪ್ರಕರಣಗಳನ್ನು ದಾಖಲಿಸಿ1,15,600 ರೂಪಾಯಿ ದಂಡ ವಿಧಿಸಲಾಗಿದೆ.

error: Content is protected !!