ಸುದ್ದಿ ಕಣಜ.ಕಾಂ
ಶಿವಮೊಗ್ಗ: ಒಕ್ಕಲಿಗರ ಯುವ ವೇದಿಕೆಯಿಂದ ನಿರ್ಗತಿಕರು, ಬಡವರಿಗೆ ಊಟ, ಹಣ್ಣುಗಳನ್ನು ವಿತರಣೆ ಮಾಡಲಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷ ಪ್ರಸನ್ನನಾಥ ಸ್ವಾಮೀಜಿ ಅವರ ಸಹಕಾರದೊಂದಿಗೆ ಮಲ್ಲಿಗೇನಹಳ್ಳಿಯಲ್ಲಿರುವ ಗುಡಿಸಲು ವಾಸಿಗಳಿಗೆ ಆಹಾರ ವಿತರಿಸಲಾಯಿತು.