ಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಅನ್ನು ಜೂನ್ 14ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಜೂನ್ 7ರ ವರೆಗೆ ಲಾಕ್ಡೌನ್ ಹೇರಲಾಗಿತ್ತು. ಅದೇ ರೀತಿ, ಮಾರ್ಗಸೂಚಿಗಳನ್ನು ಒಳಗೊಂಡು ಜೂನ್ 14ರ ವರೆಗೆ ಲಾಕ್ಡೌನ್ ವಿಧಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.