ಸುದ್ದಿ ಕಣಜ.ಕಾಂ
ಶಿವಮೊಗ್ಗ: ರೋಟರಿ ಚಿತಾಗಾರದಲ್ಲಿ ಶವಗಳನ್ನು ಸುಡುವುದಕ್ಕೆ ಪ್ರಸ್ತುತ 2,100 ರೂಪಾಯಿ ವಿಧಿಸಲಾಗುತ್ತಿದೆ. ಆದರೆ, ಜನರ ಸಂಕಷ್ಟ ಗಮನದಲ್ಲಿಟ್ಟುಕೊಂಡು ಕೇವಲ 1,000 ರೂಪಾಯಿ ಶುಲ್ಕ ಪಡೆಯಲು ನಿರ್ಧರಿಸಲಾಗಿದೆ.