ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆಯನ್ನು ಇನ್ ಸ್ಪೆಕ್ಟರ್ ಶ್ರೇಣಿಗೆ ಮೇಲ್ದರ್ಜೆಗೇರಿಸಿದ ಬಳಿಕ ಇನ್ ಸ್ಪೆಕ್ಟರ್ ಆಗಿ ಆರ್.ಎಲ್.ಲಕ್ಷ್ಮೀಪತಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಹೊಳೆಹೊನ್ನೂರು ಮೊದಲ ಇನ್ ಸ್ಪೆಕ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.