ತವರು ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ರೌಂಡ್ಸ್, ಎಲ್ಲೆಲ್ಲಿ ಭೇಟಿ ನೀಡಿದರು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

VIDEO REPORT

ಶನಿವಾರ ಬೆಳಗ್ಗೆ ಶಿಕಾರಿಪುರದ ಕಾಳೇನಹಳ್ಳಿ ರೇವಣಸಿದ್ಧ ಸ್ವಾಮೀಜಿ ಮಠಕ್ಕೆ ಭೇಟಿ ನೀಡಿದರು. ಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ, ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

error: Content is protected !!