ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ಮಾರುತಿಪುರ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ ಮಕ್ಕಳ ಸಮವಸ್ತ್ರಗಳು ಬೆಂಕಿಗೆ ಆಹುತಿಯಾಗಿವೆ.
ಕೋವಿಡ್ ಹಿನ್ನೆಲೆ ಹಂಚಿಕೆಯಾಗದ ಸಮವಸ್ತ್ರ | ಕೋವಿಡ್ ಹಿನ್ನೆಲೆ ಮಕ್ಕಳು ಶಾಲೆಗೆ ಬರದ ಕಾರಣ 300ಕ್ಕೂ ಅಧಿಕ ಸಮವಸ್ತ್ರಗಳನ್ನು ದಾಸ್ತಾನು ಮಾಡಲಾಗಿತ್ತು. ಆದರೆ, ಬೆಂಕಿ ಬಿದ್ದು ಸುಟ್ಟು ಕರಕಲಾಗಿವೆ.