ದೇವಸ್ಥಾನದ ಹುಂಡಿಗೆ ಕನ್ನ ಹಾಕುತ್ತಿದ್ದವನ ಬಂಧನ

 

 

ಸುದ್ದಿ ಕಣಜ.ಕಾಂ
ಸಾಗರ: ಎ.ಕೆ.ಕಾಲೋನಿಯ ಶ್ರೀ ನಾಗಚೌಡೇಶ್ವರಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿಯಲ್ಲಿನ ಹಣ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಜನ್ನತ್ ನಗರದ ಮಹ್ಮದ್ ಎಂಬಾತನೇ ಬಂಧಿತ. ಹುಂಡಿಯ ಹಣ ಕಳ್ಳತನ ಮಾಡುತ್ತಿದ್ದ ಈತನನ್ನು ಬಂಧಿಸಲಾಗಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!