ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಪರ್ಯಾಯ ಮಾರ್ಗದ ವಿವರ
- ಶಿವಮೊಗ್ಗ-ತೀರ್ಥಹಳ್ಳಿ- ಆಗುಂಬೆ- ಉಡುಪಿ ಮಾರ್ಗ
- ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ-ಮಾಸ್ತಿಕಟ್ಟೆ-ಹುಲಿಕಲ್-ಕುಂದಾಪುರ
- ಶಿವಮೊಗ್ಗ-ತೀರ್ಥಹಳ್ಳಿ-ಕಮ್ಮರಡಿ-ಶೃಂಗೇರಿ-ಕೆರೆಕಟ್ಟೆ-ಕಾರ್ಕಳ