ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜೂನ್ 27ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 4 ಫೀಡರ್ ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.