ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜೂನ್ 30ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್ 4 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಶಿವಮೊಗ್ಗ ಟೈಮ್ಸ್, ದೊಡ್ಡಮ್ಮ ದೇವಸ್ಥಾನ, ಹೊಸಮನೆ, ಭೋವಿ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.