ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬುಧವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಅನ್ವಯ, ಜಿಲ್ಲೆಯಲ್ಲಿ 147 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. 141 ಜನ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮೂವರು ಮೃತಪಟ್ಟಿದ್ದಾರೆ.
ತಾಲೂಕುವಾರು ವರದಿ | ಶಿವಮೊಗ್ಗ 46, ಭದ್ರಾವತಿ 45, ತೀರ್ಥಹಳ್ಳಿ 20, ಶಿಕಾರಿಪುರ 4, ಸಾಗರ 11, ಹೊಸನಗರ 8, ಸೊರಬ 8 ಮತ್ತು ಬಾಹ್ಯ ಜಿಲ್ಲೆಯ 8 ಜನರಲ್ಲಿ ಸೋಂಕು ಪತ್ತೆಯಾಗಿದೆ.