ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆಲ್ಕೋಳಾ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಎಫ್ 3ರಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿದ್ದು, ಜುಲೈ 3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ಎಸ್.ವಿ.ಬಡಾವಣೆ, ಸಿ ಮತ್ತು ಎಫ್ ಬ್ಲಾಕ್, ಹನುಮಂತ ನಗರ, ವೃದ್ಧಾಶ್ರಮ ಹಿಂಭಾಗ, ಜಡ್ಜ್ ವಸತಿ ಗೃಹ, ಪಾಲಿಟೆಕ್ನಿಕ್ ಕಾಲೇಜು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರ ಉಪ ವಿಭಾಗ 3ರ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.