ಸಾವಿನಲ್ಲೂ ಒಂದಾದ ಅಣ್ಣ-ತಂಗಿ

 

 

ಸುದ್ದಿ ಕಣಜ.ಕಾಂ
deathಚಿತ್ರದುರ್ಗ: ಸಾವಿನಲ್ಲೂ ಅಣ್ಣ-ತಂಗಿ ಒಂದಾಗಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ತಂಗಿಯ ಮೃತ ದೇಹ ಊರಿಗೆ ತರುವ ವೇಳೆ ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತವಾಗಿ ಅಣ್ಣನೂ ಮೃತಪಟ್ಟಿದ್ದಾನೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದಿಗೌಡರ್(56) ಮೃತ ವ್ಯಕ್ತಿಯಾಗಿದ್ದು, ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡಿದ್ದ ರಾಮು ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ಪೊಲೀಸರು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

error: Content is protected !!