ಸುದ್ದಿ ಕಣಜ.ಕಾಂ
ಸಾಗರ: ಮೂರು ಸಲ ಪಲ್ಟಿಯಾಗಿ ನಾಟಿ ಮಾಡಿದ ಭತ್ತದ ಗದ್ದೆಗೆ ಕಾರೊಂದು ಉರುಳಿ ಬಿದ್ದಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಹಾರಿದೆ. ಕಾರು ನಜ್ಜುಗುಜ್ಜಾಗಿದ್ದು, ಜೆಸಿಬಿ ಬಳಸಿ ಕಾರನ್ನು ಹೊರಗೆ ತೆಗೆಯಲಾಗಿದೆ.